ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವ "ಜನಸೇವಕ" ಯೋಜನೆಗೆ ಮುಖ್ಯಮಂತ್ರಿ ಚಾಲನೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಸ್ನೇಹಿ ಸಹಾಯ ವೇದಿಕೆ, ಕಾರ್ಮಿಕ ಇಲಾಖೆಯ ಆಶಾದೀಪ ಯೋಜನೆ, ಸಕಾಲ ಮಿಷನ್ ಭಾಗವಾದ ಜನಸೇವಕ ಯೋಜನೆ ಹಾಗೂ ಮಾಹಿತಿ ಹಕ್ಕಿನ ಆನ್‌ಲೈನ್ ಸೇವೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಸ್ನೇಹಿ ಸಹಾಯ ವೇದಿಕೆ, ಕಾರ್ಮಿಕ ಇಲಾಖೆಯ ಆಶಾದೀಪ ಯೋಜನೆ, ಸಕಾಲ ಮಿಷನ್ ಭಾಗವಾದ ಜನಸೇವಕ ಯೋಜನೆ ಹಾಗೂ ಮಾಹಿತಿ ಹಕ್ಕಿನ ಆನ್‌ಲೈನ್ ಸೇವೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ಕು ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿ, ಹೊಸ ಸೇವೆಗಳನ್ನು ಜನ ಸಾಮಾನ್ಯರು ಸದುಪಯೋಗ ಮಾಡಿಕೊಳ್ಳಬೇಕು. ಸರ್ಕಾರಿ ಸೇವೆಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಕಾರ್ಯಕ್ರಮ ಇದಾಗಿದೆ ಎಂದರು.
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯವು ಸಿದ್ಧಪಡಿಸಿರುವ ಕರ್ನಾಟಕ ಅಂಕಿಅಂಶಗಳ ನೋಟ 2018-19ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


