ಎಚ್ಚರ ಗ್ರಾಹಕರೇ: ಬೆಂಗಳೂರಿಗರನ್ನು ಒಎಲ್ಎಕ್ಸ್ನಲ್ಲಿ ವಂಚಿಸುತ್ತಿದ್ದ ಐವರು ಹೈಟೆಕ್ ಕಳ್ಳರ ಬಂಧನ
ಒಎಲ್ಎಕ್ಸ್ನಲ್ಲಿ ದೇಶವ್ಯಾಪಿ ವಂಚಿಸಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿ, 6 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಒಎಲ್ಎಕ್ಸ್ನಲ್ಲಿ ದೇಶವ್ಯಾಪಿ ವಂಚಿಸಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿ, 6 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ರಾಜಸ್ಥಾನ ಮೂಲದ ಕರಣ್ ಸಿಂಗ್(35), ಅಕ್ರಮ್ ಖಾನ್(18) ಜಮೀಲ್(42) ಹ್ಯಾರಿಸ್(21) ಮತ್ತು ಮೆಹಜರ್(20) ಬಂಧಿತರು.
ಕಳೆದ ವರ್ಷ ಒಎಲ್ಎಕ್ಸ್ ಹೆಸರಿನಲ್ಲಿ ಗ್ರಾಹಕರಿಗೆ ವಂಚಿಸಿದ್ದ 316 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 200 ಹೆಚ್ಚು ಪ್ರಕರಣಗಳಲ್ಲಿ ಬಂಧಿತ ಅರೋಪಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


