ಬೆಳಗಾವಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದ ಕಾಡು ಕೋಣವನ್ನು ಹೊರತೆಗೆದ ಅರಣ್ಯ ಸಿಬ್ಬಂದಿ!
ಕಾಡಿನಿಂದ ಹೊರ ಬಂದ 5 ವರ್ಷದ ಕಾಡು ಕೋಣ ಆಕಸ್ಮಿಕವಾಗಿ ತೆರದ ಬಾವಿಗೆ ಬಿದ್ದು ಮೃತಪಟ್ಟಿದ್ದು ಅರಣ್ಯ ಸಿಬ್ಬಂದಿ ಹೊರ ತೆಗೆದಿದ್ದಾರೆ.

ಬೆಳಗಾವಿ: ಕಾಡಿನಿಂದ ಹೊರ ಬಂದ 5 ವರ್ಷದ ಕಾಡು ಕೋಣ ಆಕಸ್ಮಿಕವಾಗಿ ತೆರದ ಬಾವಿಗೆ ಬಿದ್ದು ಮೃತಪಟ್ಟಿದ್ದು ಅರಣ್ಯ ಸಿಬ್ಬಂದಿ ಹೊರ ತೆಗೆದಿದ್ದಾರೆ.
ಬೆಳಗಾವಿ ತಾಲೂಕಿನ ಹಂಚಿನಾಳ ಗ್ರಾಮದ ಕುಲಕರ್ಣಿ ಫಾರ್ಮ್ ಹೌಸ್ ನಲ್ಲಿದ್ದ ಬಾವಿಗೆ ಗುರುವಾರ ಸಂಜೆ ಕಾಡು ಕೋಣ ಬಿದ್ದಿತ್ತು. ಇದನ್ನು ಗಮನಿಸಿ ಸ್ಥಳೀಯರು ಕೂಡಲೇ ಅರಣ್ಯ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದರು.
ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಬಂದರೂ ಪ್ರಯೋಜನವಾಗಲಿಲ್ಲ. ಅದಾಗಲೇ ಕಾಡುಕೋಣ ಮೃತಪಟ್ಟಿತ್ತು. ರಾತ್ರಿಯೆಲ್ಲಾ ನೀರು ತೆಗೆದು ಬೆಳಗ್ಗೆ ಕಾಡುಕೋಣವನ್ನು ಹೊರ ತೆಗೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


