ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪತಿ
ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ.
ಮಹಾದೇವಸ್ವಾಮಿ ತನ್ನ ಪತ್ನಿ ಗೀತಾಳನ್ನು ಮನೆಯಲ್ಲಿ ಕೂಡಿಹಾಕಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.
ಸದ್ಯ ಗಂಭೀರವಾಗಿ ಗಾಯಗೊಂಡಿರುವ ಗೀತಾ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


