ತುಮಕೂರಿಗೆ ಪ್ರಧಾನಿ ಮೋದಿ ಆಗಮನ: ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ನಮನ!
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು ತುಮಕೂರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ.

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು ತುಮಕೂರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ.
ದೆಹಲಿಯಿಂದ ಬೆಂಗಳೂರಿನ ಯಲಹಂಕ ವಾಯುನೆಲೆಗೆ 1.15ರ ಸುಮಾರಿಗೆ ಆಗಮಿಸಿದ ಮೋದಿ ಅವರು ನಂತರ ಭಾರತೀಯ ವಾಯುಸೇನೆಯ ಹೆಲಿಕಾಫ್ಟರ್ ನಲ್ಲಿ ತುಮಕೂರಿಗೆ ತೆರಳಿದರು.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಮೋದಿ ಅವರು ಮಠದಲ್ಲಿರುವ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಿಸಿ, ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


