ನಿವೃತ್ತ ಪ್ರಾಚಾರ್ಯರಿಗೆ ಬಿತ್ತು ಧರ್ಮದೇಟು
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಿವೃತ್ತ ಪ್ರಾಚಾರ್ಯರೊಬ್ಬರಿಗೆ ನಡು ರಸ್ತೆಯಲ್ಲೇ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದ ಘಟನೆ ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕೊಪ್ಪಳ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಿವೃತ್ತ ಪ್ರಾಚಾರ್ಯರೊಬ್ಬರಿಗೆ ನಡು ರಸ್ತೆಯಲ್ಲೇ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದ ಘಟನೆ ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕೊಪ್ಪಳದ ನಿವೃತ್ತ ಪ್ರಾಚಾರ್ಯ ವಿ.ಬಿ.ರಡ್ಡೆ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರಿಂದ ಧರ್ಮದೇಟು ತಿಂದ ವ್ಯಕ್ತಿ.
ಇವರು ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದರು ಎಂಬ ಕಾರಣಕ್ಕೆ ಆಕ್ರೋಶಗೊಂಡ ಜನರು ರಡ್ಡೆಯವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಸುತ್ತುವರಿದು ಚಪ್ಪಲಿಯಲ್ಲಿ ಹೊಡೆದಿದ್ದು ಇದು ವ್ಯಾಪಕವಾಗಿ ಸುದ್ದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


