ಬೆಳಗಾವಿ: ಲಾರಿ ಪಲ್ಟಿ, ಚಾಲಕ, ಕ್ಲೀನರ್ ದುರ್ಮರಣ
ಕಲ್ಲು ತುಂಬಿಕೊಂಡು ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ರೈಲ್ವೇ ಹಳಿಯ ಮೇಲೆ ಬಿದ್ದ ಪರಿನಾಮ ಸ್ಥಳದಲ್ಲಿಯೇ ಲಾರಿ ಚಾಲಕ, ಕ್ಲೀನರ್ ಮೃತಪಟ್ಟ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿ ನಡೆದಿದೆ

ಚಿಕ್ಕೋಡಿ: ಕಲ್ಲು ತುಂಬಿಕೊಂಡು ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ರೈಲ್ವೇ ಹಳಿಯ ಮೇಲೆ ಬಿದ್ದ ಪರಿನಾಮ ಸ್ಥಳದಲ್ಲಿಯೇ ಲಾರಿ ಚಾಲಕ, ಕ್ಲೀನರ್ ಮೃತಪಟ್ಟ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿ ನಡೆದಿದೆ
ಬಾಗಲಕೋಟದಿಂದ ಕಾಗವಾಡ ಕಡೆ ಸಂಚಾರ ನಡೆಸುತ್ತಿತ್ತು. ಅಲ್ಲದೇ ಲಾರಿ ಬಿದ್ದ ನಂತರ ಕೆಲ ಹೊತ್ತು ಸಂಚಾರ ಸಮಸ್ಯೆ ಉಂಟಾಗಿತ್ತು
ಮೃತರ ಹೆಸರು ತಿಳಿದು ಬಂದಿಲ್ಲ. ಚಾಲನಕ ನಿದ್ದೆ ತಾಳಲಾರದೇ ನಿಯಂತ್ರಣ ತಪ್ಪಿದ್ದರಿಂದ ಘಟನೆ ನಡೆದಿದೆ ಎಂದು ಶಂಕಿಸಿದ್ದು. ಸ್ಥಳಕ್ಕೆ ಪೊಲೀಸರು ಸಂಚಾರ ಸಮಸ್ಯೆ ಬಗೆಹರಿಸಲು ಹರಸಾಹಸ ಪಟ್ಟರು
ಘಟನೆ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


