ವಿಚಾರಣಾ ನ್ಯಾಯಾಲಯವನ್ನು ಅಧೀನ ನ್ಯಾಯಾಲಯ ಎಂದು ಕರೆಯುವಂತಿಲ್ಲ;ಹೈಕೋರ್ಟ್
ಮೇಲ್ಮನವಿ ನ್ಯಾಯಾಲಯಗಳು ವಿಚಾರಣಾ ನ್ಯಾಯಾಲಯವನ್ನು ‘ಕೆಳ ಅಥವಾ ಅಧೀನ ನ್ಯಾಯಾಲಯ’ ಎಂದು ತನ್ನ ಆದೇಶ ಅಥವಾ ತೀಪಿ೯ನಲ್ಲಿ ಉಲ್ಲೇಖಿಸುವ೦ತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರು: ಮೇಲ್ಮನವಿ ನ್ಯಾಯಾಲಯಗಳು ವಿಚಾರಣಾ ನ್ಯಾಯಾಲಯವನ್ನು ‘ಕೆಳ ಅಥವಾ ಅಧೀನ ನ್ಯಾಯಾಲಯ’ ಎಂದು ತನ್ನ ಆದೇಶ ಅಥವಾ ತೀಪಿ೯ನಲ್ಲಿ ಉಲ್ಲೇಖಿಸುವ೦ತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಅವರ ನಿರ್ದೇಶನದ ಮೇರೆಗೆ ಮುಖ್ಯ ನ್ಯಾಯಮೂರ್ತಿಗಳ ಕಾರ್ಯದರ್ಶಿಗಳು ರಾಜ್ಯದ ಎಲ್ಲ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಗಳಿಗೆ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


