ರಾಜ್ಯ

ಬಿಬಿಎಂಪಿಗೆ 20 ನಾಮನಿರ್ದೇಶಿತ ಸದಸ್ಯರ ನೇಮಕ

ರಾಜ್ಯ ಸರ್ಕಾರದ ಆದೇಶದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) 20 ನಾಮ ನಿರ್ದೇಶಿತ ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ.

ಬಿಬಿಎಂಪಿಗೆ 20 ನಾಮನಿರ್ದೇಶಿತ ಸದಸ್ಯರ ನೇಮಕ
ಬಿಬಿಎಂಪಿ
Published On :

ಬೆಂಗಳೂರು: ರಾಜ್ಯ ಸರ್ಕಾರದ ಆದೇಶದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) 20 ನಾಮ ನಿರ್ದೇಶಿತ ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಈ ಸದಸ್ಯರು ಸೋಮವಾರ ಬೆಳಗ್ಗೆ 11.15ಕ್ಕೆ ಮಹಾಪೌರರಾದ ಗೌತಮ್ ಕುಮಾರ್ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.

ಜಯಕುಮಾರ್. ಸಿ, ಆರ್. ಗೋಪಿನಾಥ್, ಮಂಜುನಾಥ್ ಸಿ.ಎಂ, ಸುಧೀರ್, ಸರ್ದಾರ್ ಮಲ್ ಸುರಾನ, ಪಿ.ಮಂಜುನಾಥ್, ಗಂಗರಾಜು ಟಿ.ಎಸ್, ಬಿ.ರಮೇಶ್, ಎಚ್.ಕೆ.ಮತ್ತಪ್ಪ, ವಿ.ವಿ.ವಿನಾಯಕ, ಸುಜಾತರಾಣಿ ಬಿ.ಸಿ, ಕೃಷ್ಣಮೂರ್ತಿ, ಎಂ. ರಾಮಮೂರ್ತಿ, ಉಮಾಮಗೇಶ್, ಎಂ.ಶ್ರೀರಾಮ, ಕೆ.ವೆಂಕಟೇಶ್,  ಎ.ನಾರಾಯಣಸ್ವಾಮಿ, ಎ.ಎಂ.ಸತ್ಯರಾಜ್ , ಕೆ.ಎನ್.ಶ್ರೀಕಂಠಯ್ಯ ಮತ್ತು ರಮೇಶ್ ರಾಜು ಎಂಬುವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸುವಂತೆ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.