ರಾಜ್ಯ

ಮರಗಣತಿ: ತಜ್ಞರ ವಿಶೇಷ ಸಮಿತಿ ಬಿಬಿಎಂಪಿ ವ್ಯಾಪ್ತಿಗೆ ಸೀಮಿತ- ಸರ್ಕಾರದ ವಿರುದ್ಧ 'ಹೈ' ಬೇಸರ

ಬೆಂಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಗೆ ರಚಿಸಲಾಗಿದ್ದ ತಜ್ಞರ ವಿಶೇಷ ಸಮಿತಿಯನ್ನು ಕೇವಲ ಬಿಬಿಎಂಪಿ ವ್ಯಾಪ್ತಿಗೆ ಸೀಮಿತಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮರಗಣತಿ: ತಜ್ಞರ ವಿಶೇಷ ಸಮಿತಿ ಬಿಬಿಎಂಪಿ ವ್ಯಾಪ್ತಿಗೆ ಸೀಮಿತ- ಸರ್ಕಾರದ ವಿರುದ್ಧ 'ಹೈ' ಬೇಸರ
ಸಂಗ್ರಹ ಚಿತ್ರ
Published On :

ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಗೆ ರಚಿಸಲಾಗಿದ್ದ ತಜ್ಞರ ವಿಶೇಷ ಸಮಿತಿಯನ್ನು ಕೇವಲ ಬಿಬಿಎಂಪಿ ವ್ಯಾಪ್ತಿಗೆ ಸೀಮಿತಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ವಿಶೇಷ ಸಮಿತಿಯನ್ನು ಬಿಬಿಎಂಪಿ ವ್ಯಾಪ್ತಿಗೆ ಸೀಮಿತಗೊಳಿಸುವ ಕುರಿತು 2020ರ ಜ.16ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಗೆ ನ್ಯಾಯಪೀಠ ಆಕ್ಷೇಪ ವ್ಯಕ್ತಪಡಿಸಿದೆ. 

ಹೈಕೋರ್ಟ್ ಅನುಮತಿ ಇಲ್ಲದೆಯೇ ತಜ್ಞರ ಸಮಿತಿಯನ್ನು ಬೆಂಗಳೂರು ನಗರಕ್ಕೆ ಸೀಮಿತಗೊಳಿಸಿ ಸರ್ಕಾರ ಹೇಗೆ ನೋಟಿಫಿಕೇಷನ್ ಹೊರಡಿಸಿದೆ. ಈ ಕುರಿತು ವಿವರಣೆ ಸರ್ಕಾರ ವಿವರಣೆ ನೀಡಬೇಕೆಂದು ಹೇಳಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.