ದಾವಣಗೆರೆ: ಪಿಯುಸಿಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿ ನೇಣಿಗೆ ಶರಣು
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ನಡೆದಿದೆ.

ದಾವಣಗೆರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು 18 ವರ್ಷದ ಎಂಕೆಇಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಆತ ನಿನ್ನೆ ಫಲಿತಾಂಶ ಹೊರಬಂದು ತಾನು ಅನುತ್ತೀರ್ಣ ಎಂದು ಗೊತ್ತಾದ ಮೇಲೆ ಬೇಸತ್ತು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹರಿಹರ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


