ಡ್ರೈವರ್‌ಗೆ ಕೊರೋನಾ: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್!
ಕಾರು ಚಾಲಕನಿಗೆ ಕೊರೋನಾ ಮಹಾಮಾರಿ ವಕ್ಕರಿಸಿದ್ದರಿಂದ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಬೆಂಗಳೂರು: ಕಾರು ಚಾಲಕನಿಗೆ ಕೊರೋನಾ ಮಹಾಮಾರಿ ವಕ್ಕರಿಸಿದ್ದರಿಂದ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ತಮ್ಮ ಕಾರು ಚಾಲಕನಿಗೆ ಭಾಸ್ಕರ್ ರಾವ್ ಅವರು ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್ ಎಂದು ವರದಿ ಬಂದಿದ್ದರಿಂದ ಅವರು ಮನೆಯಲ್ಲೇ ಹೋಂ ಕ್ವಾರಂಟೈನ್ ಆಗಿದ್ದಾರೆ.
ಹೋಂ ಕ್ವಾರಂಟೈನ್ ಆಗಿರುವ ಭಾಸ್ಕರ್ ರಾವ್ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿದ್ದಾರೆ. ಜನರ ಜೊತೆ ಸಂವಹನ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


