ಉಡುಪಿ ನ್ಯಾಯಾಧೀಶರಿಗೆ ಕೋವಿಡ್-19: ಕೋರ್ಟ್ ಆವರಣ ಸೀಲ್ ಡೌನ್
ಉಡುಪಿ ನ್ಯಾಯಾಧೀಶರೊಬ್ಬ ರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ .

ಉಡುಪಿ: ಉಡುಪಿ ನ್ಯಾಯಾಧೀಶರೊಬ್ಬರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ .
ಕಳೆದ ಕೆಲ ದಿನಗಳಿಂದ ಉಡುಪಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದವಾದರೂ, ಈಗ ಮತ್ತೊಮ್ಮೆ ಏರಿಕೆ ಕಂಡಿದೆ.
ಸೋಮವಾರ 98 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2321 ಸೋಂಕಿತ ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


