ಬೆಂಗಳೂರು: ವಿದ್ಯಾರ್ಥಿನಿಯರ ಫೋಟೋಗಳನ್ನು ಅಶ್ಲೀಲ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದವರ ಬಂಧನ
ಕಾಲೇಜು ವಿದ್ಯಾರ್ಥಿನಿಯರು, ಉಪನ್ಯಾಸಕಿಯರ ಫೋಟೋಗಳನ್ನು ಕದ್ದು ಅಶ್ಲೀಲ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರು, ಉಪನ್ಯಾಸಕಿಯರ ಫೋಟೋಗಳನ್ನು ಕದ್ದು ಅಶ್ಲೀಲ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಅಜಯ್ ತನಿಕಾಚಲಂ (37), ವಿಶ್ವಕ್ ಸೇನ್ (27) ಬಂಧಿತ ಆರೋಪಿಗಳು. ಬುಧವಾರ ಇಬ್ಬರೂ ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸುತ್ತಿದ್ದ ಲ್ಯಾಪ್ ಟಾಪ್, ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಯರ ಫೋಟೋಗಳನ್ನು ಕದ್ದು ಅಶ್ಲೀಲ ವೆಬ್ ಸೈಟ್ ಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


