ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯ: ಕೇಂದ್ರಕ್ಕೆ ಹೈಕೋರ್ಟ್ ನೊಟೀಸ್
ಕೋವಿಡ್-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ 'ಆರೋಗ್ಯ ಸೇತು' ಮೊಬೈಲ್ ಆ್ಯಪ್ ಬಳಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ರೂಪಿಸಲಾಗಿರುವ 'ಆರೋಗ್ಯ ಸೇತು' ಮೊಬೈಲ್ ಆ್ಯಪ್ ಬಳಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಡಿಜಿಟಲ್ ವಲಯದಲ್ಲಿನಾಗರಿಕರ ಹಕ್ಕುಗಳ ರಕ್ಷಣೆಗೆ ಹೋರಾಟ ಮಾಡುತ್ತಿರುವ ಬೆಂಗಳೂರಿನ ಅನಿವರ್ ಎ. ಅರವಿಂದ್ ಸಲ್ಲಿಸಿರುವ ಪಿಐಎಲ್ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ಕೋವಿಡ್-19 ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರಿಗೆ 'ಆರೋಗ್ಯ ಸೇತು' ಮೊಬೈಲ್ ಆ್ಯಪ್ ಕಡ್ಡಾಯಗೊಳಿಸಲಾಗಿದೆ. ಜೂನ್ 1 ರಿಂದ ರೈಲಿನಲ್ಲಿ ಪ್ರಯಾಣಿಸುವವರು ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಕಡ್ಡಾಯವಾಗಿ ಮಾಡಿಕೊಳ್ಳಬೇಕೆಂದು ಆದೇಶ ಹೊರಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


