ಕೊಡಗು: ಪ್ರವಾಹ ಸಂತ್ರಸ್ತರಿಗೆ 463 ಮನೆಗಳ ಹಸ್ತಾಂತರ
ಭೂಕುಸಿತ ಹಾಗೂ ಪ್ರವಾಹಕ್ಕೆ ಗುರಿಯಾಗಿರುವ ಕೊಡಗು ಜಿಲ್ಲೆಯಲ್ಲಿ 'ಪರಿಹಾರ ಕೇಂದ್ರ'ಕ್ಕಾಗಿ ಶಾಶ್ವತ ಕಟ್ಟಡ ನಿರ್ಮಿಸಲು ಶೀಘ್ರದಲ್ಲೇ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಮಡಿಕೇರಿ: ಭೂಕುಸಿತ ಹಾಗೂ ಪ್ರವಾಹಕ್ಕೆ ಗುರಿಯಾಗಿರುವ ಕೊಡಗು ಜಿಲ್ಲೆಯಲ್ಲಿ 'ಪರಿಹಾರ ಕೇಂದ್ರ'ಕ್ಕಾಗಿ ಶಾಶ್ವತ ಕಟ್ಟಡ ನಿರ್ಮಿಸಲು ಶೀಘ್ರದಲ್ಲೇ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಶುಕ್ರವಾರದ ಅಧಿಕೃತ ಪ್ರಕಟಣೆಯ ಪ್ರಕಾರ, ಸೋಮವಾರಪೇಟೆಯ ಜಂಬೂರಿನಲ್ಲಿ ಪ್ರವಾಹ ಪೀಡಿತರಿಗೆ ಹೊಸದಾಗಿ ನಿರ್ಮಿಸಿದ ಮನೆಗಳನ್ನು ಸಚಿವರು ಗುರುವಾರ ಸಂಜೆ ಸಾಂಕೇತಿಕವಾಗಿ ಹಸ್ತಾಂತರಿಸಿದರು.
'ಪರಿಹಾರ ಕೇಂದ್ರ' ಖಾಲಿ ಇದ್ದಾಗಲೆಲ್ಲಾ ಅದನ್ನು ಸರ್ಕಾರಿ ಸಭೆಗಳಿಗೆ ಬಳಸಲಾಗುವುದು ಎಂದ ಸಚಿವರು, "ಮುಂಜಾಗ್ರತಾ ಕ್ರಮವಾಗಿ ನಾಲ್ಕು ಎನ್ಡಿಆರ್ಎಫ್ ತಂಡಗಳು ಆಗಮಿಸಿವೆ ಮತ್ತು ಕೊಡಗು, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಾನ್ಸೂನ್ ಅಂತ್ಯದವರೆಗೆ ಬೀಡುಬಿಡುತ್ತವೆ" ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


