ರಾಜ್ಯ

ಅಬುದಾಬಿಯಿಂದ 179 ಪ್ರಯಾಣಿಕರು ಬೆಂಗಳೂರಿಗೆ ಆಗಮನ

ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ ಬುಧವಾರ ರಾತ್ರಿ 07.15 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವತ್ತೊಂದನೇ ಏರ್ ಇಂಡಿಯಾ ವಿಮಾನದಲ್ಲಿ 179 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ಅಬುದಾಬಿಯಿಂದ 179 ಪ್ರಯಾಣಿಕರು ಬೆಂಗಳೂರಿಗೆ ಆಗಮನ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Published On :

ಬೆಂಗಳೂರು: ಕೋವಿಡ್-19 ಲಾಕ್  ಡೌನ್ ಪರಿಸ್ಥಿತಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ ಬುಧವಾರ ರಾತ್ರಿ 07.15 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವತ್ತೊಂದನೇ ಏರ್ ಇಂಡಿಯಾ ವಿಮಾನದಲ್ಲಿ 179 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. 

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ  ನಿಲ್ದಾಣಕ್ಕೆ ಬಂದಿಳಿದ ಒಟ್ಟು 179 ಮಂದಿ ಪ್ರಯಾಣಿಕರಲ್ಲಿ 07 ಮಕ್ಕಳು ಸೇರಿದಂತೆ 130  ಪುರುಷರು ಮತ್ತು 42 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 179 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.