ಎಲ್ ಕೆಜಿಯಿಂದ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸಿ ಸರ್ಕಾರದ ಆದೇಶ
ಎಲ್ ಕೆ ಜಿಯಿಂದ 5 ನೇ ತರಗತಿಯವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು : ಎಲ್ ಕೆ ಜಿಯಿಂದ 5 ನೇ ತರಗತಿಯವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆನ್ ಲೈನ್ ಶಿಕ್ಷಣದ ಬಗ್ಗೆ ಗೊಂದಲ ಉಂಟಾಗಿತ್ತು. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ ಕೆ ಜಿಯಿಂದ 5 ನೇ ತರಗತಿಯವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ತಕ್ಷಣದಿಂದಲೇ ಜಾರಿಯಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
.6 ಮತ್ತು 7ನೇ ತರಗತಿಗೆ ಆನ್‌ಲೈನ್ ಶಿಕ್ಷಣ ರದ್ದು ಸಂಬಂಧ ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ, ಅದಕ್ಕಾಗಿ ಸಮಿತಿ ರಚಿಸಿದ್ದು, ಸಮಿತಿಯ ಶಿಫಾರಸ್ಸಿನ ನಂತರ ಮಂದಿನ ಕ್ರಮ ತೆಗೆದುಕೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


