ರಾಜ್ಯ

ಸಕ್ಕರೆ ನಾಡಿಗೆ ಮತ್ತೊಂದು ಹೆಮ್ಮೆಯ ಗರಿ: ಮಂಡ್ಯ ಜಿಲ್ಲಾ ಪಂಚಾಯತ್ ಗೆ ರಾಷ್ಟ್ರೀಯ ಪ್ರಶಸ್ತಿ

ಮಂಡ್ಯ ಜಿಪಂಗೆ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ ಲಭಿಸಿದೆ. ಕರ್ನಾಟಕದಲ್ಲಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಈ ಪುರಸ್ಕಾರ ಲಭಿಸಿದ್ದು, 50 ಲಕ್ಷ ನಗದು ಬಹುಮಾನ ದೊರೆತಿದೆ.

ಸಕ್ಕರೆ ನಾಡಿಗೆ ಮತ್ತೊಂದು ಹೆಮ್ಮೆಯ ಗರಿ: ಮಂಡ್ಯ ಜಿಲ್ಲಾ ಪಂಚಾಯತ್ ಗೆ ರಾಷ್ಟ್ರೀಯ ಪ್ರಶಸ್ತಿ
ಮಂಡ್ಯ
Published On :

ಮೈಸೂರು: ಮಂಡ್ಯ ಜಿಪಂಗೆ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ ಲಭಿಸಿದೆ. ಕರ್ನಾಟಕದಲ್ಲಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಈ ಪುರಸ್ಕಾರ ಲಭಿಸಿದ್ದು, 50 ಲಕ್ಷ ನಗದು ಬಹುಮಾನ ದೊರೆತಿದೆ.

ನಾಗರಿಕ ಸೇವೆಗಳ ಅಭಿವೃದ್ಧಿ, ಕಸ ವಿಂಗಡನೆ, ಪ್ಲಾಸ್ಟಿಕ್ ಮುಕ್ತ ಪಂಚಾಯತ್ ಸೇರಿದಂತೆ ಹಲವು ಕಾರ್ಯಕ್ರಮಗಳು ಈ ಪ್ರಶಸ್ತಿ ಲಭಿಸಲು ಕಾರಣವಾಗಿವೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಕೆ ಯಾಲಕ್ಕಿ ಹೇಳಿದ್ದಾರೆ.

ನಗರವನ್ನು ಸ್ವಚ್ಛವಾಗಿಸಲು ತಳ ಮಟ್ಟದಿಂದ ಶ್ರಮಿಸಿದ ಜಿಲ್ಲಾಡಳಿತಕ್ಕೆ ಈ ಕ್ರೆಡಿಟ್ ಸಲ್ಲುತ್ತದೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.