ರಾಜ್ಯ

ಕೋವಿಡ್-19 ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಬೇಕೇ.. ಈ ಸುದ್ದಿ ಓದಿ

ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಅಂತೆಯೇ ಆಸಕ್ತ ಸಾರ್ವಜವಿಕರು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್-19 ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಬೇಕೇ.. ಈ ಸುದ್ದಿ ಓದಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಅಂತೆಯೇ ಆಸಕ್ತ ಸಾರ್ವಜವಿಕರು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು ಎಂದು ಬೆಂಗಳೂರು ಜನತೆಯಲ್ಲಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

Story image
ಸರ್ಕಾರದ ಹೋರಾಟದೊಂದಿಗೆ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು. ಬಿಬಿಎಂಪಿಯ ನಾಗರಿಕ ಕ್ವಾರಂಟೈನ್ ಸ್ಕ್ವಾಡ್ ಸದಸ್ಯರಾಗಲು ನಿಮ್ಮ ಮೊಬೈಲ್ ಸಂಖ್ಯೆಯನ್ನು https://register.quarantinesquad.in/#/p/register ಲಿಂಕ್ ನಲ್ಲಿ ದಾಖಲಿಸಿ‌ ನೋಂದಾಯಿಸಿಕೊಳ್ಳಬಹುದು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.