ರಾಜ್ಯ

ಬೆಂಗಳೂರು ನಗರದಲ್ಲಿ ಜುಲೈ 26ರವರೆಗೆ ನಿಷೇಧಾಜ್ಞೆ ಜಾರಿ: ಭಾಸ್ಕರ್ ರಾವ್

ನಗರದಲ್ಲಿ ಕೊರೋನಾ ತಡೆಗಟ್ಟಲು ಮತ್ತೆ ಒಂದು ತಿಂಗಳ ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಬೆಂಗಳೂರು ನಗರದಲ್ಲಿ ಜುಲೈ 26ರವರೆಗೆ ನಿಷೇಧಾಜ್ಞೆ ಜಾರಿ: ಭಾಸ್ಕರ್ ರಾವ್
ಭಾಸ್ಕರ್ ರಾವ್
Published On :

ಬೆಂಗಳೂರು: ನಗರದಲ್ಲಿ  ಕೊರೋನಾ ತಡೆಗಟ್ಟಲು ಮತ್ತೆ ಒಂದು ತಿಂಗಳ  ಕಾಲ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಜುಲೈ 26 ರವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತೆ ಕಟ್ಟುನಿಟ್ಟಾಗಿ ಕ್ರಮಗಳನ್ನು ಜಾರಿಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.