ರಾಜ್ಯ

ಚಾಮರಾಜನಗರ: ವಿವಾಹಿತೆಯೊಂದಿಗೆ ಮಗ ಪರಾರಿ, ಅವಮಾನ ತಾಳಲಾರದೇ ತಾಯಿ, ಸಹೋದರ ಆತ್ಮಹತ್ಯೆ

ವಿವಾಹಿತ ಮಹಿಳೆ ಜತೆಗೆ ಕಿರಿಯ ಪುತ್ರ ಪರಾರಿಯಾದ ಹಿನ್ನೆಲೆಯಲ್ಲಿ ಅವಮಾನ ತಾಳಲಾರದೆ ತಾಯಿ, ಸಹೋದರ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಯೊಂದು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಚಾಮರಾಜನಗರ: ವಿವಾಹಿತೆಯೊಂದಿಗೆ ಮಗ ಪರಾರಿ, ಅವಮಾನ ತಾಳಲಾರದೇ ತಾಯಿ, ಸಹೋದರ ಆತ್ಮಹತ್ಯೆ
ಸಂಗ್ರಹ ಚಿತ್ರ
Published On :

ಚಾಮರಾಜನಗರ: ವಿವಾಹಿತ ಮಹಿಳೆ ಜತೆಗೆ ಕಿರಿಯ ಪುತ್ರ ಪರಾರಿಯಾದ ಹಿನ್ನೆಲೆಯಲ್ಲಿ ಅವಮಾನ ತಾಳಲಾರದೆ ತಾಯಿ, ಸಹೋದರ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಯೊಂದು ಜಿಲ್ಲೆಯ  ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ತಾಯಿ‌ ಸುಬ್ಬಮ್ಮ (40),  ಸಹೋದರ ಸಿದ್ಧರಾಜು (26) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಿರಿಯ  ಮಗ ನಂಜುಂಡಿ ಅದೇ ಗ್ರಾಮದ ವಿವಾಹಿತ ಮಂಜುಳಾ ಎಂಬ ಮಹಿಳೆಯೊಂದಿಗೆ ಪರಾರಿಯಾಗಿದ್ದನು. ಈ  ಹಿನ್ನೆಲೆಯಲ್ಲಿ ಅವಮಾನ ತಾಳಲಾರದೇ, ತಾಯಿ‌ ಹಾಗೂ ಆತನ ಸಹೋದರ ಆತ್ಮಹತ್ಯೆಗೆ  ಶರಣಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.