ರಾಜ್ಯ

ಶಿವಮೊಗ್ಗ: ಮರಕ್ಕೆ ಕಾರು ಡಿಕ್ಕಿ, ಮೂವರು ದುರ್ಮರಣ

ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ‌

ಶಿವಮೊಗ್ಗ: ಮರಕ್ಕೆ ಕಾರು ಡಿಕ್ಕಿ, ಮೂವರು ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಶಿವಮೊಗ್ಗ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ  ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಶನಿವಾರ  ರಾತ್ರಿ ಸಂಭವಿಸಿದೆ‌

ರಾಯಚೂರು ಜಿಲ್ಲೆಯ ಶಕ್ತಿನಗರದ ಆರ್ ಟಿಪಿಎಸ್ ಉದ್ಯೋಗಿಗಳಾದ 40 ವರ್ಷದ ಸಿದ್ದಪ್ಪ, ವೆಂಕಟೇಶ್(55), ಜಿ ತಿಪ್ಪಣ್ಣ (60)ಮೃತರು

ದುರ್ಘಟನೆಯಲ್ಲಿ  ನಾಗರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.