ಮದ್ದೂರು: ಕೊಂಡಕ್ಕೆ ಬಿದ್ದ ಪೂಜಾರಿ; ಪ್ರಾಣಾಪಾಯದಿಂದ ಪಾರು.
ಕೊಂಡ ಹಾಯುವವೇಳೆ ಕೊಂಡಕ್ಕೆ ಬಿದ್ದು ಪೂಜಾರಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಕರಕಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಕೊಂಡ ಹಾಯುವವೇಳೆ ಕೊಂಡಕ್ಕೆ ಬಿದ್ದು ಪೂಜಾರಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಕರಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಣ್ಣೂರು ಗ್ರಾಮದ ರೇವಣ್ಣ ಗಾಯಗೊಂಡ ಪೂಜಾರಿಯಾಗಿದ್ದು ಬಸವೇಶ್ವರ ಸ್ವಾಮಿ ದೇವಸ್ಥಾನದ ಕೊಂಡಮಹೋತ್ಸವದ ವೇಳೆ ಅವಘಡ ಸಂಭವಿಸಿದೆ.
ಪೂಜಾರಿ ರೇವಣ್ಣ ಅವರನ್ನು ಕೊಂಡದಿAದರಕ್ಷಣೆ ಮಾಡಲು ಹೋದವರೂ ಆಯ ತಪ್ಪಿಬಿದ್ದಿದ್ದು, ಅವರಿಗೂ ಸುಟ್ಟ ಗಾಯಾಗಳಾಗಿವೆ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗಿದ್ದು, ಪೂಜಾರಿಯನ್ನು ಮಂಡ್ಯಮಿಮ್ಸ್ಗೆ ದಾಖಲು ಮಾಡಲಾಗಿದೆ. ಕೆ.ಎಂ.ದೊಡ್ಡಿ ಪೊಲಿಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


