ರಾಜ್ಯ

ಕೊರೋನಾ ವೈರಸ್ ಕರಿನೆರಳು: ಮೈಸೂರು ಅರಮನೆ ಮಾರ್ಚ್ 15ರಿಂದ 23ರವರೆಗೆ ಬಂದ್

ಮಾರಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಕ್ರಮವಾಗಿ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ವಿಶ್ವಪ್ರಸಿದ್ಧ ಮೈಸೂರು ಅರಮನೆಯನ್ನು ಮಾರ್ಚ್ 15 ರಿಂದ ಮಾರ್ಚ್ 23 ರವರೆಗೆ ಮುಚ್ಚಲು ಅರಮನೆ ಆಡಳಿತ ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ

ಕೊರೋನಾ ವೈರಸ್ ಕರಿನೆರಳು: ಮೈಸೂರು ಅರಮನೆ ಮಾರ್ಚ್ 15ರಿಂದ 23ರವರೆಗೆ ಬಂದ್
ಮೈಸೂರು ಅರಮನೆ
Published On :

ಮೈಸೂರು: ಮಾರಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಕ್ರಮವಾಗಿ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ವಿಶ್ವಪ್ರಸಿದ್ಧ ಮೈಸೂರು ಅರಮನೆಯನ್ನು ಮಾರ್ಚ್ 15 ರಿಂದ ಮಾರ್ಚ್ 23 ರವರೆಗೆ ಮುಚ್ಚಲು ಅರಮನೆ ಆಡಳಿತ ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ

ಎಂದಿನಂತೆ ನಡೆಯುತ್ತಿದ್ದ ಧ್ವನಿ ಮತ್ತು ಬೆಳಕಿನ ಸಂಜೆ ಪ್ರದರ್ಶನಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಸಾರ್ವಜನಿಕ ಇದಕ್ಕೆ ಸಹಕರಿಸಬೇಕು ಎಂದು ಅರಮನೆ ವ್ಯವಸ್ಥಾಪಕ ಮಂಡಳಿಯ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಶನಿವಾರ ಇಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಪ್ರತಿವರ್ಷ ಮಾರ್ಚ್‍ ಆರಂಭವಾಗುತ್ತಿದ್ದಂತೆ, ಅರಮನೆ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ಅರಮನೆ, ಕೆಆರ್ ಎಸ್, ಚಾಮುಂಡಿ ಬೆಟ್ವವನ್ನು ಕಣ್ತುಂಬಿಕೊಳ್ಳಲು ಕಾತರಿಸುತ್ತಿದ್ದ ದೇಶ-ವಿದೇಶದ ಪ್ರವಾಸಿಗರಿಗೆ ಕರೊನವೈರಸ್‍ ಸೋಂಕು ತಣ್ಣೀರೆರೆಚಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.