ಮಾ17 ರಿಂದ 20ರವರೆಗೆ ವಿಧಾನಸೌಧ ಸಭಾಧ್ಯಕ್ಷರ ಕೊಠಡಿಗೆ ಸಾರ್ವಜನಿಕರ ಪ್ರವೇಶ ಇಲ್ಲ
ಕರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸೌಧದ ಸಮ್ಮೇಳನ ಸಭಾಂಗಣ ಹಾಗೂ ಸಭಾಧ್ಯಕ್ಷರ ಕೊಠಡಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದೆ.

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕರೋನಾ ಕೋವಿಡ್-೧೯ ಭೀತಿ ವಿಧಾನಸೌಧಕ್ಕೂ ಪಸರಿಸಿದೆ.
ಕರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸೌಧದ ಸಮ್ಮೇಳನ ಸಭಾಂಗಣ ಹಾಗೂ ಸಭಾಧ್ಯಕ್ಷರ ಕೊಠಡಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದೆ.
ಮಾ17ರಿಂದ 20ರವರೆಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವೇಶ ನಿಷೇಧವಾಗಿರುವುದರಿಂದ ಶಾಸಕರಾಗಲೀ ಅಥವಾ ಜನಪ್ರತಿನಿಧಿಗಳಾಗಲೀ ತಮ್ಮ ಕಡೆಯವರಿಗೆ ವಿಧಾನಸೌಧಕ್ಕೆ ಪ್ರವೇಶಕ್ಕಾಗಿ ಶಿಫಾರಸು ಮಾಡದಂತೆ ಕಾಗೇರಿ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


