ರಾಜ್ಯ

ಕಾಗದರಹಿತ ಇ-ಸೆಷನ್ ನಡೆಸಲು ಚಿಂತನೆ: ಸುರೇಶ್ ಕುಮಾರ್

ಬೇರೆ ಬೇರೆ ರಾಜ್ಯಗಳಲ್ಲಿರುವಂತೆ ರಾಜ್ಯದ ವಿಧಾನಮಂಡಲ ಕಾರ್ಯಕಲಾಪವನ್ನು ಕಾಗದರಹಿತ ಅಧಿವೇಶನ(ಇ-ಸೆಷನ್) ನಡೆಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೇಲ್ಮನೆಗೆ ತಿಳಿಸಿದ್ದಾರೆ.

ಕಾಗದರಹಿತ ಇ-ಸೆಷನ್ ನಡೆಸಲು ಚಿಂತನೆ: ಸುರೇಶ್ ಕುಮಾರ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಬೇರೆ ಬೇರೆ ರಾಜ್ಯಗಳಲ್ಲಿರುವಂತೆ ರಾಜ್ಯದ ವಿಧಾನಮಂಡಲ ಕಾರ್ಯಕಲಾಪವನ್ನು ಕಾಗದರಹಿತ ಅಧಿವೇಶನ(ಇ-ಸೆಷನ್) ನಡೆಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೇಲ್ಮನೆಗೆ ತಿಳಿಸಿದ್ದಾರೆ.

ರಾಜಸ್ತಾನ ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದ್ದು ಆರು ವರ್ಷಗಳ ಹಿಂದೆಯೇ ಕಾಗದರಹಿತ ಅಧಿವೇಶನ ನಡೆಸಬೇಕೆಂಬ ಚಿಂತನೆಯಿತ್ತು ಎಂದರು‌.

ಕಾಂಗ್ರೆಸ್‌ನ ಪಿ.ಆರ್‌. ರಮೇಶ್ ಅರಣ್ಯ ಸಚಿವ ಆನಂದ್ ಸಿಂಗ್ ಅವರಿಗೆ ಬೆಂಗಳೂರಿನಲ್ಲಿರುವ ಕಾರ್ಖಾನೆ ಸಂಬಂಧ ಕೇಳಿದ ಪ್ರಶ್ನೆಗೆ ಸಚಿವರು ಸದಸ್ಯರಿಷ್ಟೆ ಉತ್ತರ ನೀಡಿದ್ದರು. ಇದಕ್ಕೆ ಪ್ರತಿಪಕ್ಷದ. ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.