ರಾಜ್ಯ

ಕೊರೋನಾ ಮಾಹಾಮಾರಿ ಎಫೆಕ್ಟ್; ಫ್ಲಿಪ್ ಕಾರ್ಟ್ ಸೇವೆಗಳು ತಾತ್ಕಾಲಿಕ ಸ್ಥಗಿತ

ಈ ಕುರಿತು ತಮ್ಮ ಬ್ಲಾಗ್ ನಲ್ಲಿ ಪ್ರಕಟಿಸಿರುವ ಫ್ಲಿಪ್ ಕಾರ್ಟ್, ತಾತ್ಕಾಲಿಕವಾಗಿ ಸೇವೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಸೇವೆಗೆ ಮರಳಲಿದ್ದೇವೆ ಎಂದು ಭರವಸೆ ನೀಡಿದೆ.

ಕೊರೋನಾ ಮಾಹಾಮಾರಿ ಎಫೆಕ್ಟ್; ಫ್ಲಿಪ್ ಕಾರ್ಟ್ ಸೇವೆಗಳು ತಾತ್ಕಾಲಿಕ ಸ್ಥಗಿತ
ಫ್ಲಿಪ್ ಕಾರ್ಟ್
Published On :

ಬೆಂಗಳೂರು: ಈ ಕುರಿತು ತಮ್ಮ ಬ್ಲಾಗ್ ನಲ್ಲಿ ಪ್ರಕಟಿಸಿರುವ  ಫ್ಲಿಪ್ ಕಾರ್ಟ್, ತಾತ್ಕಾಲಿಕವಾಗಿ ಸೇವೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಸೇವೆಗೆ ಮರಳಲಿದ್ದೇವೆ ಎಂದು ಭರವಸೆ ನೀಡಿದೆ.

ಸೋಂಕು ತಡೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಹಿನ್ನೆಲೆಯಲ್ಲಿ, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ್ದರು.

ದೇಶದಲ್ಲಿ ಈಗಾಗಲೇ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ತಗುಲಿದ್ದು, 10 ಜನರು ಮೃತಪಟ್ಟಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.