ರಾಜ್ಯ

ಪ್ರಧಾನಿ ಸೂಚನೆ ಪಾಲಿಸಿ: ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಮನವಿ

ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ಪ್ರಧಾನಿ ಸೂಚನೆ ಪಾಲಿಸಿ: ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಮನವಿ
ಸಿಎಂ ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ಮಾರಕ ವೈರಸ್ ನಿಂದ ನೂರಾರು ಜನರ ಜೀವ ಹಾಗೂ ಅವರ ಕುಟುಂಬ ವರ್ಗದವರ ಹಿತ ದೃಷ್ಟಿಯಿಂದ ನರೇಂದ್ರ ಮೋದಿ ಕರ್ಫ್ಯೂ ಮಾದರಿಯ ಅನಿವಾರ್ಯ ಲಾಕ್ ಡೌನ್ ನ್ನು ಜಾರಿಗೊಳಿಸಿದ್ದಾರೆ. ಇದನ್ನು ಅರ್ಥಮಾಡಿಕೊಂಡು ಜನತೆ ಮನೆಯಲ್ಲೇ ಇರಬೇಕು ಎಂದಿದ್ದಾರೆ,

ಪ್ರಧಾನಮಂತ್ರಿ ಅವರು ನೀಡಿರುವ ಸೂಚನೆಗಳನ್ನು ರಾಜ್ಯದ ಆರೂವರೆ ಕೋಟಿ ಜನರು ಮುತುವರ್ಜಿಯಿಂದ ಪಾಲಿಸುವ ವಿಶ್ವಾಸವಿದೆ.ಯುಗಾದಿ ಹಬ್ಬದ ಸಂದರ್ಭದಲ್ಲಿ ಎಲ್ಲರೂ ಮನೆಯಲ್ಲೇ ಇದ್ದು ರೋಗ ಹರಡಂತೆ ನೋಡಿಕೊಳ್ಳಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.