ರಾಜ್ಯ

ಚಾಮರಾಜನಗರ: ಸುತ್ತಾಡಲು ಬಂದವರಿಗೆ ಕೂರುವ ಶಿಕ್ಷೆ 

ಲಾಕ್​​​ಡೌನ್ ಆದರೂ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ 20ಕ್ಕೂ ಹೆಚ್ಚು ಮಂದಿಗೆ ರಾತ್ರಿ ಮಂಡಿಯೂರಿ ಕೂರುವ ಶಿಕ್ಷೆ ಅನುಭವಿಸಿದರು.

ಚಾಮರಾಜನಗರ: ಸುತ್ತಾಡಲು ಬಂದವರಿಗೆ ಕೂರುವ ಶಿಕ್ಷೆ 
ಚಾಮರಾಜನಗರ: ಸುತ್ತಾಡಲು ಬಂದವರಿಗೆ ಕೂರುವ ಶಿಕ್ಷೆ
Published On :

ಚಾಮರಾಜನಗರ: ಲಾಕ್​​​ಡೌನ್ ಆದರೂ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ 20ಕ್ಕೂ ಹೆಚ್ಚು ಮಂದಿಗೆ ರಾತ್ರಿ ಮಂಡಿಯೂರಿ ಕೂರುವ ಶಿಕ್ಷೆ ಅನುಭವಿಸಿದರು.

ಜಿಲ್ಲಾಧಿಕಾರಿ ಡಾ‌.ಎಂ.ಆರ್.ರವಿ ಹಾಗೂ ಎಸ್​​​​ಪಿ ಹೆಚ್.ಡಿ.ಆನಂದಕುಮಾರ್ ಅವರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಭುವನೇಶ್ವರಿ ವೃತ್ತದಲ್ಲಿ ಅನಗತ್ಯವಾಗಿ 20ಕ್ಕೂ ಹೆಚ್ಚು ಬೈಕ್ ಸವಾರರು ಓಡಾಡುತ್ತಿದ್ದರುಊರು ಸುತ್ತಲು ಬಂದವರಿಗೆ ಶಿಕ್ಷೆ ಕೊಟ್ಟ ಎಸ್​, ಡಿಸಿಮತ್ತೆ ಮನೆಯಿಂದ ಹೊರಬಂದರೆ ಕಂಬಿ ಎಣಿಸಬೇಕಾಗುತ್ತದೆ. 

ಕೊರೊನಾ ವೈರಸ್ ವಿರುದ್ಧ ಸಾಕಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಸರ್ಕಾರದ ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಖಡಕ್ ವಾರ್ನಿಂಗ್ ನೀಡಿದರು. ಇನ್ನು ಮುಂದೆ ಅನಗತ್ಯವಾಗಿ ಓಡಾಡುವುದಿಲ್ಲ ಎಂದು ಬೈಕ್ ಸವಾರರಿಂದ ಪ್ರಮಾಣ ಮಾಡಿಸಿಕೊಂಡು ಮನೆಗೆ ಕಳುಹಿಸಿದರು.

ವರದಿ: ಗುಳಿಪುರ ನಂದೀಶ.ಎಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.