ರಾಜ್ಯ

ಹಾಸನ: ಹೋಂ ಕ್ವಾರಂಟೈನ್​ಗೆ ಬೇಸತ್ತು ಮರಕ್ಕೆ ನೇಣು ಬಿಗಿದುಗೊಂಡು ವ್ಯಕ್ತಿ ಆತ್ಮಹತ್ಯೆ

ಹೋಂ ಕ್ವಾರಂಟೈನ್ ನಲ್ಲಿದ್ದ‌ ವ್ಯಕ್ತಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚನಹಳ್ಳಿ‌ ಗ್ರಾಮದಲ್ಲಿ ನಡೆದಿದೆ.

ಹಾಸನ: ಹೋಂ ಕ್ವಾರಂಟೈನ್​ಗೆ ಬೇಸತ್ತು ಮರಕ್ಕೆ ನೇಣು ಬಿಗಿದುಗೊಂಡು ವ್ಯಕ್ತಿ ಆತ್ಮಹತ್ಯೆ
ಸಂಗ್ರಹ ಚಿತ್ರ
Published On :

ಹಾಸನ: ಹೋಂ ಕ್ವಾರಂಟೈನ್ ನಲ್ಲಿದ್ದ‌ ವ್ಯಕ್ತಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚನಹಳ್ಳಿ‌ ಗ್ರಾಮದಲ್ಲಿ ನಡೆದಿದೆ.

ಕಳೆದ ಮೂರು ದಿನಗಳ ಹಿಂದೆ ಮುಂಬೈ ನಿಂದ ಬಂದಿದ್ದ 52 ವರ್ಷದ ವ್ಯಕ್ತಿಯನ್ನು ವೈದ್ಯರು ಆರೋಗ್ಯ ತಪಾಸಣೆ ನಡೆಸಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಿದ್ದರು.

ಆದರೆ, ಶನಿವಾರ ಮಧ್ಯರಾತ್ರಿ ಮನೆಯಿಂದ ಹೊರ ಬಂದ ವ್ಯಕ್ತಿ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.