ರಾಜ್ಯ

ಗಂಗಾವತಿ: ಮೂವರು ಅಂತರಾಜ್ಯ ಕಳ್ಳರ ಬಂಧನ, 12 ಲಕ್ಷ ಮೌಲ್ಯದ ಬೆಳ್ಳಿ-ಬಂಗಾರ ವಶಕ್ಕೆ

ನಗರದ ನಾನಾ ಕಡೆಗಳಲ್ಲಿ ಇತ್ತೀಚೆಗೆ ನಡೆದ ಐದು ಮನೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂವ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ಶಹರ ಪೊಲೀಸರು, ಅವರಿಂದ 12 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಸಮಾಗ್ರಿ ವಶಕ್ಕೆ ಪಡೆದಿದ್ದಾರೆ.

ಗಂಗಾವತಿ: ಮೂವರು ಅಂತರಾಜ್ಯ ಕಳ್ಳರ ಬಂಧನ, 12 ಲಕ್ಷ ಮೌಲ್ಯದ ಬೆಳ್ಳಿ-ಬಂಗಾರ ವಶಕ್ಕೆ
ಗಂಗಾವತಿ: ಮೂವರು ಅಂತರಾಜ್ಯ ಕಳ್ಳರ ಬಂಧನ, 12 ಲಕ್ಷ ಮೌಲ್ಯದ ಬೆಳ್ಳಿ-ಬಂಗಾರ ವಶಕ್ಕೆ
Published On :

ಗಂಗಾವತಿ: ನಗರದ ನಾನಾ ಕಡೆಗಳಲ್ಲಿ ಇತ್ತೀಚೆಗೆ ನಡೆದ ಐದು ಮನೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂವ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ಶಹರ ಪೊಲೀಸರು, ಅವರಿಂದ 12 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಸಮಾಗ್ರಿ ವಶಕ್ಕೆ ಪಡೆದಿದ್ದಾರೆ. 

ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ಸೊಲ್ಲಾಪರದ ಅಭಿಜಿತ್ ಜಾಧವ ಮೌಲಾಲಿಜಾಧವ, ಸಚೀನ್ ಗಾಯಕ್ವಾಡ್ ಸಂಭಾಜಿ ಗಾಯಾಕ್ವಾಡ್ ಹಾಗೂ ಹುಸೇನ್ ಗಾಯಕ್ವಾಡ್ ಶಿವಾಜಿ ಗಾಯಕ್ವಾಡ್ ಎಂದು ಗುರುತಿಸಲಾಗಿದೆ.

ಗಂಗಾವತಿಯ ಜಯನಗರ, ಸತ್ಯನಾರಾಯಣ ಪೇಟೆ, ವಡ್ಡರಹಟ್ಟಿಯ ವೆಂಕಟೇಶ್ವರ ಕಾಲೋನಿಗಳಲ್ಲಿ ಕಳೆದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಗಳಲ್ಲಿ ಈ ಕಳ್ಳರು ನಗನಾಣ್ಯ ಕಳ್ಳತನ ಮಾಡಿ ಜನರಲ್ಲಿ ಭೀತಿ ಉಂಟು ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.