ವಿಶಾಖಪಟ್ಟಣ ವಿಷಾನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು: ಯಡಿಯೂರಪ್ಪ
ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ಸೋರಿಕೆಯ ದುರಂತ ಘಟನೆ ದುರದೃಷ್ಟಕರ. ಇಂತಹ ಘಟನೆ ಎಲ್ಲಿಯೂ ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ಸೋರಿಕೆಯ ದುರಂತ ಘಟನೆ ದುರದೃಷ್ಟಕರ. ಇಂತಹ ಘಟನೆ ಎಲ್ಲಿಯೂ ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ, ಎರಡು ತಿಂಗಳ ನಂತರ ತಮ್ಮ ಕೈಗಾರಿಕೆಗಳನ್ನು ಆರಂಭಿಸುತ್ತಿರುವ ವ್ಯವಸ್ಥಾಪಕರು, ಈ ಅನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು. ಹಾಗಾಗಿ, ಎಲ್ಲಾ ಸುರಕ್ಷಿತ ಮುಂಜಾಗ್ರತಾ ಕ್ರಮಗಳನ್ನು ಖಾತರಿಪಡಿಸಿಕೊಂಡ ನಂತರವೇ ಉತ್ಪಾದನೆ ಆರಂಭಿಸಬೇಕೆಂದು ಕೋರುತ್ತೇನೆ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


