1 ಲಕ್ಷ ಕೊರೋನಾ ಟೆಸ್ಟ್ ಮೈಲಿಗಲ್ಲು ದಾಟಿದ ಕರ್ನಾಟಕ!
ರಾಜ್ಯದಲ್ಲಿ ಇದುವರಗೆ ಒಂದು ಲಕ್ಷ ಮಂದಿಗೆ ಕೊರೋನಾವೈರಸ್ ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇದುವರಗೆ ಒಂದು ಲಕ್ಷ ಮಂದಿಗೆ ಕೊರೋನಾವೈರಸ್ ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್ "ಕರ್ನಾಟಕ 1 ಲಕ್ಷ ಕೊರೋನಾ ಪರೀಕ್ಷೆಗಳ ಮೈಲಿಗಲ್ಲು ದಾಟಿದೆ. ಕರೋನಾ ವಿರುದ್ಧದ ನಮ್ಮ ಹೋರಾಟವು ಹೆಚ್ಚು ಉತ್ಸಾಹದಿಂದ ಮುಂದುವರಿಯುತ್ತದೆ. ಈ ತಿಂಗಳ ಅಂತ್ಯದ ವೇಳೆಗೆ 60 ಟೆಸ್ಟ್ ಲ್ಯಾಬ್‌ಗಳನ್ನು ಹೊಂದಲಿದ್ದು ಮ್ಮ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಲಲಿದ್ದೇವೆ. ಇಷ್ಟಲ್ಲದೆ ದಿನಕ್ಕೆ 10,000 ಪರೀಕ್ಷೆಗಳನ್ನು ನಡೆಸಲು ಇದರಿಂದ ಸಾಧ್ಯವಾಗಲಿದೆ" ಎಂದಿದ್ದಾರೆ.
Karnataka crossed 1 lakh #COVID19 tests milestone. Our fight against Corona will continue with more zeal. We are boosting our testing capacity to have 60 labs by end of this month and will be able to conduct 10,000 tests per day.@PMOIndia @CMofKarnataka @drharshvardhan pic.twitter.com/uKOTyCQd2E
ಈ ಮಧ್ಯೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಇಂದು 36 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ತಲುಪಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


