ತಬ್ಲೀಘ್ ನಂತರ ಬೆಳಗಾವಿಗೆ ಅಜ್ಮೀರ್ ನಂಟು: ಹೊರ ರಾಜ್ಯದಿಂದ ಬಂದವರಿಂದ ಹೆಚ್ಚು ಸೋಂಕು!
ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕೇಂಟಕವಾಗುತ್ತಾ ಇದ್ದಾರೆ.

ಬೆಳಗಾವಿ: ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕೇಂಟಕವಾಗುತ್ತಾ ಇದ್ದಾರೆ.
ಮೇ 8 ರಂದು ಬೆಳಗಾವಿಯ ಹುಡಲಿಯ ಟ್ಯಾಕ್ಸಿ ಚಾಲಕ ಬೆಂಡಿಗೇರಿ ಗ್ರಾಮಕ ಯುವಕನೊಂದಿಗೆ ಅಜ್ಮೀರದಿಂದ 15 ಮಂದಿಯೊಂದಿಗೆ ಕೊಲ್ಲಾಪುರದಿಂದ ಧಾರವಾಡಕ್ಕೆ ವಾಪಸಾಗಿದ್ದರು ಈ 15 ಮಂದಿಯಲ್ಲಿ 12 ಜನರಿಗೆ ಕೋರೋನಾ ಸೋಂಕು ಪತ್ತೆಯಾಗಿದೆ, ಅಜ್ಮೀರ್ ನಿಂದ ಬಂದವರಿಗೆ ಕೋರೋನಾ ಸೋಂಕು ಕಂಡು ಬಂದಿದ್ದರಿಂದ ಟ್ಯಾಕ್ಸಿ ಚಾಲಕ ಕ್ವಾರಂಟೈನ್ ಗೆ ಒಳಗಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


