ರಾಜ್ಯ

ಮಂಗಳೂರಿಗೆ ಮಸ್ಕತ್ ನಿಂದ ಆಗಮಿಸಿದ ವಿಮಾನ: 178 ಪ್ರಯಾಣಿಕರು ತಾಯ್ನಾಡಿಗೆ 

ಕೊರೋನಾ ಸೋಂಕಿನಿಂದ ಹಲವು ದೇಶಗಳಲ್ಲಿ ಸಂಕಷ್ಟಕ್ಕೊಳಗಾಗಿರುವ ಅನಿವಾಸಿ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ ಅಭಿಯಾನದಡಿ ಮೂರನೇ ವಿಮಾನ ಮಸ್ಕತ್ ನಿಂದ ಆಗಮಿಸಿದೆ.

ಮಂಗಳೂರಿಗೆ ಮಸ್ಕತ್ ನಿಂದ ಆಗಮಿಸಿದ ವಿಮಾನ: 178 ಪ್ರಯಾಣಿಕರು ತಾಯ್ನಾಡಿಗೆ 
Published On :

ಬೆಂಗಳೂರು: ಕೊರೋನಾ ಸೋಂಕಿನಿಂದ ಹಲವು ದೇಶಗಳಲ್ಲಿ ಸಂಕಷ್ಟಕ್ಕೊಳಗಾಗಿರುವ ಅನಿವಾಸಿ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ ಅಭಿಯಾನದಡಿ ಮೂರನೇ ವಿಮಾನ ಮಸ್ಕತ್ ನಿಂದ ಆಗಮಿಸಿದೆ.

ಈ ಮಧ್ಯೆ ಇದೇ 25 ರಿಂದ ದೇಶೀಯ ವಿಮಾನಗಳು ಸಹ ಸಂಚಾರ ಆರಂಭವಾಗಲಿದ್ದು, ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ.

ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಈ ರಾತ್ರಿ ಆಗಮಿಸಿದ ಈ ವಿಮಾನದಲ್ಲಿ ಒಟ್ಟು ೧೭೮ ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ೧೧೫ ಮಂದಿ ಬೆಂಗಳೂರು ನಿಲ್ದಾಣದಲ್ಲಿ ಇಳಿದಿದ್ದು, ಇವರೆಲ್ಲರನ್ನೂ ಕ್ವಾರೆಂಟೈನ್ ಗೆ ಒಳಪಡಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.