ರಾಜ್ಯ

ಲಾಕ್‌ಡೌನ್ ಸಡಿಲಿಸಿ ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು: ರಾಜ್ಯದ ಆದಾಯದಲ್ಲಿ ಚೇತರಿಕೆ

ಲಾಕ್‌ಡೌನ್ ಹಿನ್ನೆಲೆ ರಾಜ್ಯದ ಆರ್ಥಿಕ ಸಂಪನ್ಮೂಲ ಬಹುತೇಕ ಬರಿದಾಗಿತ್ತು.ಆದರೀಗ ಲಾಕ್‌ಡೌನ್ ಸಡಿಲಗೊಳಿಸಿ ದ ಪರಿಣಾಮ ನಿಧಾನವಾಗಿ ರಾಜ್ಯದ ಬೊಕ್ಕಸ ಚೇತರಿಸಿಕೊಳ್ಳುವತ್ತ ಸಾಗಿದೆ.

ಲಾಕ್‌ಡೌನ್ ಸಡಿಲಿಸಿ ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು: ರಾಜ್ಯದ ಆದಾಯದಲ್ಲಿ ಚೇತರಿಕೆ
ಸಿಎಂ ಯಡಿಯೂರಪ್ಪ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆ ರಾಜ್ಯದ ಆರ್ಥಿಕ ಸಂಪನ್ಮೂಲ ಬಹುತೇಕ ಬರಿದಾಗಿತ್ತು.ಆದರೀಗ ಲಾಕ್‌ಡೌನ್ ಸಡಿಲಗೊಳಿಸಿ ದ ಪರಿಣಾಮ ನಿಧಾನವಾಗಿ ರಾಜ್ಯದ ಬೊಕ್ಕಸ ಚೇತರಿಸಿಕೊಳ್ಳುವತ್ತ ಸಾಗಿದೆ.

ಎರಡೂವರೆ ತಿಂಗಳ ಲಾಕ್‌ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಖಾಲಿ ಯಾಗಿತ್ತು.ಇದನ್ನು ಮನಗಂಡ ರಾಜ್ಯ ಸರ್ಕಾರ ಲಾಕ್‌ಡೌನ್ 3.O ಘೋಷಣೆ ಯಾ ದಂದಿನಿಂದಲೇ‌ ಹಂತಹಂತ ವಾಗಿ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಿತು.

ಪರಿಣಾಮ ಲಾಕ್‌ ಡೌನ್ 4.O ವೇಳೆ ರಾಜ್ಯ ಸರ್ಕಾರ ಬಹುತೇಕ ಚುಟುವಟಿಕೆಗಳಿಗೆ ನಿಯಮ ಸಡಿಲಿಕೆ ಮಾಡಿತು.2020-21 ಆರ್ಥಿಕ ವರ್ಷದ ಮೊದಲ ತಿಂಗಳು ಏಪ್ರಿಲ್ ನಲ್ಲಿ ಲಾಕ್‌ಡೌನ್ ಎಫೆಕ್ಟ್ ನಿಂದ ರಾಜ್ಯದ ತೆರಿಗೆ ಮೂಲ ಖೋತ ಕಂಡು ಬಂದಿದ್ದು,ಏಪ್ರಿಲ್ ಅಂತ್ಯ ಹಾಗೂ ಮೇ ತಿಂಗಳ ಬಳಿಕ ನಿಯಮಾವಳಿ ಸಡಿಲಿಕೆ ಬಳಿಕ ರಾಜ್ಯದ ಬೊಕ್ಕಸಕ್ಕೆ ತೆರಿಗೆ ರೂಪದಲ್ಲಿ ಬರುವ ಆದಾಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಲ್ಲದಿದ್ದರೂ ನಿಧಾನಗತಿಯಲ್ಲಿ ಆರ್ಥಿಕ ಸಂಪನ್ಮೂಲ ಹರಿದುಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.