ರಾಜ್ಯ

ಭಾನುವಾರದ 4.0 ಲಾಕ್ ಡೌನ್ ಯಶಸ್ವಿ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಲಾಗಿದ್ದ 4.0 ಭಾನುವಾರದ ಲಾಕ್ ಡೌನ್ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಭಾನುವಾರದ 4.0 ಲಾಕ್ ಡೌನ್ ಯಶಸ್ವಿ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ವಿಧಾನಸೌಧ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಲಾಗಿದ್ದ 4.0 ಭಾನುವಾರದ ಲಾಕ್ ಡೌನ್ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಚಿಕ್ಕ ಪುಟ್ಟ ಸಮಸ್ಯೆಗಳು ಎದುರಾಗಿದ್ದರೂ ಅವುಗಳನ್ನು ಕರ್ತವ್ಯ ನಿರತ ಪೊಲೀಸರು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಹೊರಗಿನಿಂದ ಬಂದವರೇ ಹೆಚ್ಚು ಕಿರಿಕಿರಿ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಚೆಕ್ ನೀಡುವ ಯಾವುದೇ ಹಕ್ಕಿಲ್ಲ. ಆದ್ದರಿಂದಲೇ ಅವರು ಪದೇ ಪದೆ ಚೆಕ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.