ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ನಡೆಸದಂತೆ ಎಸ್.ಜಿ. ಸಿದ್ದರಾಮಯ್ಯ ಮನವಿ
ರಾಜ್ಯದಲ್ಲಿ ಕೊರೊನಾ ಸೋಂಕು ಗಂಭೀರ ಪ್ರಮಾಣದಲ್ಲಿ ಏರಿಕೆಯಾಗಿರುವ ಸದ್ಯದ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಸದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್‌ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಗಂಭೀರ ಪ್ರಮಾಣದಲ್ಲಿ ಏರಿಕೆಯಾಗಿರುವ ಸದ್ಯದ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಸದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದರಾಮಯ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್‌ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ವೇಗವಾಗಿ ಕೊರೊನಾ ಹರಡುತ್ತಿರುವುದರಿಂದ ಜೀವ ಹಾನಿಯಾಗುತ್ತಿವೆ. ಈ ಹಿಂದೆ ನಾನು ನಿಮ್ಮ ಜೊತೆ ಮಾತನಾಡಿದಾಗ ಪರಿಸ್ಥಿತಿ ಇಷ್ಟು ಕೆಟ್ಟದಾಗಿರಲಿಲ್ಲ. ಆದರೀಗ ಪರಿಸ್ಥಿತಿ ತುಂಬಾ ಕೆಟ್ಟದಾಗಿದ್ದು, ಪರೀಕ್ಷೆ ನಡೆಸುವುದು ಸೂಕ್ತ ವಲ್ಲ.ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸದ್ಯ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಹೀಗಾಗಿ ಪರೀಕ್ಷೆ ತೀರ್ಮಾನವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


