ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಸೋಂಕು!
ಬುಧವಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚಿನ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು 63 ಕೇಸ್ ಗಳು ದಾಖಲಾಗಿವೆ.

ಕಲಬುರಗಿ: ಬುಧವಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚಿನ ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು 63 ಕೇಸ್ ಗಳು ದಾಖಲಾಗಿವೆ.
ವಿವಿಧ ಸ್ಥಳಗಳಿಂದ ಆಗಮಿಸಿದ 61 ವಲಸಿಗರಲ್ಲಿ ಸೋಂಕು ಪತ್ತೆಯಾಗಿದೆ. ಮೇ 20 ರಂದು ಮುಂಬಯಿಯಿಂದ
ಯಾದಗಿರಿಗೆ ಕೊರೋನಾ ಸೋಂಕಿತ 69 ವರ್ಷದ ವೃದ್ಧೆಯ ಶವವನ್ನು ತರಲಾಗಿತ್ತು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


