ಪದವಿ ಹಂತದಲ್ಲಿ ಆನ್ ಲೈನ್ ಶಿಕ್ಷಣ: ಮೋದಿ ಪ್ರಸ್ತಾವಕ್ಕೆ ಸಿದ್ದರಾಮಯ್ಯ ವಿರೋಧ
ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ ಲೈನ್ ಮೂಲಕ ನೀಡುವ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ ಲೈನ್ ಮೂಲಕ ನೀಡುವ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ ಕುರುಡುತನದ ಆಲೋಚನೆ ಇದಾಗಿದೆ. ಇಂತಹ ಕ್ರಮದಿಂದ ಸಮಾಜದ ಅತಿ ದೊಡ್ಡ ವರ್ಗ ಶಿಕ್ಷಣದಿಂದ ವಂಚಿತವಾಗಲಿದೆ ಎಂದು ಟೀಕಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಭಾರತದ ಅಸ್ಥಿತ್ವ ಇರುವುದು ಹಳ್ಳಿಗಳಲ್ಲಿ. ಗ್ರಾಮೀಣ ಭಾಗದಲ್ಲಿ ಕಂಪ್ಯೂಟರ್, ಲ್ಯಾಪ್ ಟಾಪ್,ಸ್ಮಾರ್ಟ್ ಫೋನ್ ಗಳು ಎಲ್ಲಿಂದ ಬರಬೇಕು" ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


