ರಾಜ್ಯದಲ್ಲಿ ಇಂದು 5723 ಕೊರೋನಾ ಸೋಂಕಿತರು ಗುಣಮುಖ: 3156 ಹೊಸ ಪ್ರಕರಣಗಳು ಪತ್ತೆ
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು 5723 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟಾರೇ ಗುಣಮುಖರಾದವರ ಸಂಖ್ಯೆ 794503 ಆಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 5723 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟಾರೇ ಗುಣಮುಖರಾದವರ ಸಂಖ್ಯೆ 794503 ಆಗಿದೆ.
ಇಂದು 3156 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 838929 ಆಗಿದೆ.
ಇಂದು 31 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 33095 ಆಗಿದೆ.
ಸದ್ಯ 3305 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರ ಶೇಕಡಾವಾರು ಪ್ರಮಾಣ ಶೇ. 2.71 ರಷ್ಟಿದೆ. ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ. 0.98 ರಷ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


