ರಾಜ್ಯ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ: ಇಂದು 2362 ಹೊಸ ಪ್ರಕರಣ, 4215 ಮಂದಿ ಗುಣಮಖ

ರಾಜ್ಯದಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಇಂದು ಹೊಸದಾಗಿ 2362 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಒಟ್ಟಾರೇ ಸೋಂಕಿತರ ಸಂಖ್ಯೆ 851212 ಆಗಿದೆ.

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ: ಇಂದು 2362 ಹೊಸ ಪ್ರಕರಣ, 4215 ಮಂದಿ ಗುಣಮಖ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಇಂದು ಹೊಸದಾಗಿ 2362 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಒಟ್ಟಾರೇ ಸೋಂಕಿತರ ಸಂಖ್ಯೆ 851212 ಆಗಿದೆ.

ಇಂದು 4215 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆ ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೇ ಗುಣಮುಖವಾದರ ಸಂಖ್ಯೆ 808700ಕ್ಕೆ ಏರಿಕೆಯಾಗಿದೆ. 

20 ಮಂದಿ ಇಂದು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 11430 ಆಗಿದೆ. ಸದ್ಯ 31063 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಂದು ಶೇ.2. 15 ರಷ್ಟು ಪಾಸಿಟಿವ್ ಪ್ರಮಾಣವಿದ್ದರೆ  ಶೇ. 0.84 ರಷ್ಟು ಮರಣ ಪ್ರಮಾಣವಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.