ತುಮಕೂರು: ಹೋಂಡಾ ಶೋ ರೂಮ್'ನಲ್ಲಿ ಅಗ್ನಿ ಅವಘಡ, ಲಕ್ಷಾಂತರ ಮೌಲ್ಯದ ಬೈಕ್'ಗಳು ಬೆಂಕಿಗಾಹುತಿ
ಹೋಂಡಾ ಶೋರೂಮ್'ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಬೈಕ್'ಗಳು ಬೆಂಕಿಗಾಹುತಿಯಾಗಿರುವ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ.

ತುಮಕೂರು: ಹೋಂಡಾ ಶೋರೂಮ್'ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಬೈಕ್'ಗಳು ಬೆಂಕಿಗಾಹುತಿಯಾಗಿರುವ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್'ನಿಂದ ಅಗ್ನಿ ಅವಘಢ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಅಪಾರ ಪ್ರಮಾಣದ ನಷ್ಟವುಂಟಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಶದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಇನ್ನು ಆತಂಕಕಾರಿ ವಿಚಾರವೆಂದರೆ, ಘಟನೆ ನಡೆದಿರುವ ಸ್ಥಳದಿಂದ 200 ಮೀಟರ್ ಅಂತರದಲ್ಲಿಯೇ ಪಟಾಕಿ ಮಳಿಗೆಗಳಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತಗಳೂ ಸಂಭವಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


