ರಾಜ್ಯ

ರಾಜ್ಯ ಸರ್ಕಾರದಿಂದ 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರ 2021ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 20 ದಿನಗಳ ರಜೆಯನ್ನು ಘೋಷಿಸಲಾಗಿದೆ.

ರಾಜ್ಯ ಸರ್ಕಾರದಿಂದ 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ
ವಿಧಾನಸೌಧ
Published On :

ಬೆಂಗಳೂರು: ರಾಜ್ಯ ಸರ್ಕಾರ 2021ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು,  ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 20 ದಿನಗಳ ರಜೆಯನ್ನು ಘೋಷಿಸಲಾಗಿದೆ.

ಕೆಲವು ಸಾರ್ವತ್ರಿಕ ರಜಾ ದಿನಗಳು ಭಾನುವಾರ, ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಬರುವುದರಿಂದ ಪ್ರತ್ಯೇಕ ರಜೆ ದಿನ ಎಂದು ಪರಿಗಣನೆ ಮಾಡಿಲ್ಲ.

ಮುಸ್ಲಿಂ ಬಾಂಧವರಿಗೆ ಸರ್ಕಾರ ಘೋಷಣೆ ಮಾಡಿರುವ ದಿನ ಸಾರ್ವತ್ರಿಕ ರಜೆ ಬೀಳದೇ ಹೋದರೆ ಆಗಿನ ಸಂಧರ್ಭಕ್ಕೆ ಹೋಲಿಕೆ ಮಾಡಿ ರಜಾ ಬದಲಾವಣೆ ಮಾಡಿ ಹಬ್ಬದಂದು ರಜೆ ಘೋಷಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

2021ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 19 ದಿನಗಳ ಪರಿಮಿತ ರಜಾ ದಿನಗಳನ್ನು ಘೋಷಣೆ ಮಾಡಲಾಗಿದೆ. ಅವುಗಳ ಪಟ್ಟಿಯನ್ನೂ ರಾಜ್ಯ ಸರ್ಕಾರ ಇಂದು ಬಿಡುಗಡೆಗೊಳಿಸಿದೆ.

ರಜಾ ದಿನಗಳ ಪಟ್ಟಿ ಕೆಳಗಿನಂತಿದೆ.

Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.