ರಾಜ್ಯ

ಹಸುಗೂಸು ಕಳವು: ವಾಣಿ ವಿಲಾಸ್ ಆಸ್ಪತ್ರೆಗೆ ಪೊಲೀಸ್ ನೋಟಿಸ್

ಹಸುಗೂಸು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಾಣಿ ವಿಲಾಸ ಆಸ್ಪತ್ರೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಹಸುಗೂಸು ಕಳವು: ವಾಣಿ ವಿಲಾಸ್ ಆಸ್ಪತ್ರೆಗೆ ಪೊಲೀಸ್ ನೋಟಿಸ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಹಸುಗೂಸು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಾಣಿ ವಿಲಾಸ ಆಸ್ಪತ್ರೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ವಿವಿ ಪುರಂ ಪೊಲೀಸ್ ಇನ್ಸ್ ಪೆಕ್ಟರ್ ಶಿವಶಂಕರ್ ನೋಟಿಸ್ ಜಾರಿ ಮಾಡಿದ್ದಾರೆ. ಆಸ್ಪತ್ರೆಯ ಐಸಿಯುನಿಂದ ಮಹಿಳೆಯೋರ್ವಳು ಹಸುಗೂಸು ಕಳವು ಮಾಡಿದ್ದರಿಂದ ತನಿಖೆಗೆ ಅಗತ್ಯ ದಾಖಲಾತಿ ಒದಗಿಸುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.

ಆಸ್ಪತ್ರೆಯ 16 ಸಿಸಿಟಿವಿ ಕ್ಯಾಮೆರಾಳಲ್ಲಿ ಕೇವಲ 2 ಕ್ಯಾಮೆರಾಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಭದ್ರತೆ ಲೋಪದಿಂದಾಗಿ ಹಸುಗೂಸು ಅಪಹರಣವಾಗಿದೆ ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.