ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ: ಅಸಲಿ ಪೊಲೀಸ್ ಸೇರಿ 7 ಜನರ ಬಂಧನ
ಪೊಲೀಸ್ ಪೇದೆಗಳು ಕಳ್ಳರೊಂದಿಗೆ ಸೇರಿಕೊಂಡು ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ ಮಾಡಿ ಚಿನ್ನಾಭರಣ ದೋಚಿರುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ.

ಬೆಂಗಳೂರು: ಪೊಲೀಸ್ ಪೇದೆಗಳು ಕಳ್ಳರೊಂದಿಗೆ ಸೇರಿಕೊಂಡು ಚಿನ್ನಾಭರಣ ಅಂಗಡಿ ಮೇಲೆ ನಕಲಿ ದಾಳಿ ಮಾಡಿ ಚಿನ್ನಾಭರಣ ದೋಚಿರುವುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ.
ದಾಳಿ ಹೆಸರಿನಲ್ಲಿ ಕಳ್ಳರಿಗೆ ಸಹಾಯ ಹಸ್ತ ನೀಡಿದ್ದ ಪೊಲೀಸ್ ಪೇದೆ ಸೇರಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಪರವಾನಗಿ ಇಲ್ಲದೇ ವ್ಯಕ್ತಿಯೋರ್ವ ಚಿನ್ನದ ಅಂಗಡಿ ನಡೆಸುತ್ತಿದ್ದಾನೆ ಎಂಬ ಮಾಹಿತಿಯನ್ನೇ ಬಂಡವಾಳವಾಗಿಟ್ಟುಕೊಂಡು ಅಂಗಡಿ ಹಿಂದಿನ ಕಟ್ಟಡದ ಮಾಲೀಕ ಜೀತು ಎಂಬಾತ ನಕಲಿ ಪೊಲೀಸ್ ದಾಳಿ ಮಾಡಿ ಚಿನ್ನಾಭರಣ ದೋಚುವ ಸಂಚು ಒಂದನ್ನು ರೂಪಿಸಿದ್ದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


