ರಾಜ್ಯದಲ್ಲಿಂದು ಕೋವಿಡ್-19 ಸೋಂಕಿನಿಂದ 12 ಸಾವು, 1522 ಹೊಸ ಪ್ರಕರಣ, 2133 ಮಂದಿ ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯದಲ್ಲಿ ಇಂದು 1522 ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. 2133 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಆಸ್ಟತ್ರೆಯಿಂದ ಬಿಡುಗಡೆಯಾದವರ ಒಟ್ಟಾರೇ ಸಂಖ್ಯೆ 846082 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24757 ಆಗಿದ್ದು, ಸೋಂಕಿನಿಂದ ಇಂದು 12 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು 1522 ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. 2133 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಆಸ್ಟತ್ರೆಯಿಂದ ಬಿಡುಗಡೆಯಾದವರ ಒಟ್ಟಾರೇ ಸಂಖ್ಯೆ 846082 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24757 ಆಗಿದ್ದು, ಸೋಂಕಿನಿಂದ ಇಂದು 12 ಮಂದಿ ಮೃತಪಟ್ಟಿದ್ದಾರೆ.
ಇಂದಿನವರೆಗೆ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 11750 ಆಗಿದೆ. ಕೋವಿಡ್-19 ಖಚಿತ ಪ್ರಕರಣಗಳ ಸಂಖ್ೆ 882608 ಆಗಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1. 37 ಆದರೆ ಸೋಂಕಿನಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ. 0.78 ಆಗಿದೆ.
ಬಾಗಲಕೋಟೆ 17, ಬಳ್ಳಾರಿ 22, ಬೆಳಗಾವಿ 43, ಬೆಂಗಳೂರು ಗ್ರಾಮಾಂತರ 41, ಬೆಂಗಳೂರು ನಗರ 719, ಬೀದರ್ 10, ಚಾಮರಾಜನಗರ 10, ಚಿಕ್ಕಬಳ್ಳಾಪುರ 41, ಚಿಕ್ಕಮಗಳೂರು 29, ಚಿತ್ರದುರ್ಗ 46 ದಕ್ಷಿಣ ಕನ್ನಡ 61, ದಾವಣಗೆರೆ 28, ಧಾರವಾಡ 22, ಗದಗ 2, ಹಾಸನ 46, ಹಾವೇರಿ 19, ಕಲಬುರಗಿ 32, ಕೊಡಗು 10, ಕೋಲಾರ 3, ಕೊಪ್ಪಳ 10, ಮಂಡ್ಯ, 32, ಮೈಸೂರು 77, ರಾಯಚೂರು 24, ರಾಮನಗರ 13, ಶಿವಮೊಗ್ಗ 25, ತುಮಕೂರು 72, ಉಡುಪಿ 29, ಉತ್ತರ ಕನ್ನಡ 22, ವಿಜಯಪುರ 16, ಯಾದಗಿರಿಯಲ್ಲಿ 1 ಪ್ರಕರಣಗಳು ದೃಢಪಟ್ಟಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


