ಕೋವಿಡ್-19: ರಾಜ್ಯದಲ್ಲಿ ಇಂದು 10,517 ಹೊಸ ಪ್ರಕರಣ; 1.20 ಲಕ್ಷ ಸಕ್ರಿಯ ಕೇಸ್, 5.6 ಲಕ್ಷ ಮಂದಿ ಚೇತರಿಕೆ
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 7 ಲಕ್ಷ ತಲುಪಿದೆ. ಈ ನಡುವೆ, ರಾಜ್ಯದ ಸಕ್ರಿಯ ಪ್ರಕರಣಗಳು ಕೂಡ 1.20 ಲಕ್ಷ ತಲುಪಿದೆ.

ಬೆಂಗಳೂರು: ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 7 ಲಕ್ಷ ತಲುಪಿದೆ. ಈ ನಡುವೆ, ರಾಜ್ಯದ ಸಕ್ರಿಯ ಪ್ರಕರಣಗಳು ಕೂಡ 1.20 ಲಕ್ಷ ತಲುಪಿದೆ. ಕಳೆದ 24 ಗಂಟೆಗಳಲ್ಲಿ 10517 ಹೊಸ ಪ್ರಕರಣ ಪತ್ತೆಯಾಗಿವೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 700786 ಆಗಿದೆ.
ಇಂದು 8337 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಬಿಡುಗಡೆಯಾದವರ ಸಂಖ್ಯೆ ಸಂಖ್ಯೆ 569947 ಆಗಿದೆ. 102 ಸೋಂಕಿತರು ಮೃತಪಡುವುದರೊಂದಿಗೆ ಒಟ್ಟು ಮೃತರ ಸಂಖ್ಯೆ 9891 ಆಗಿದೆ.120929 ಸಕ್ರೀಯ ಪ್ರಕರಣಗಳಾಗಿವೆ.
ಇಂದು 48403 ರಾಪಿಡ್ ಅಂಟಿಜಿನ್ ಪತ್ತೆ ಪರೀಕ್ಷೆ ಮತ್ತು 64367 ಆರ್ ಟಿಪಿಸಿಆರ್ ಪರೀಕ್ಷೆ ಸೇರಿದಂತೆ ಒಟ್ಟಾರೇ 1 ಲಕ್ಷದ 12 ಸಾವಿರದ 770 ಪರೀಕ್ಷೆ ನಡೆಸಲಾಗಿದೆ.
ಜಿಲ್ಲಾವಾರು ಕೊರೋನಾ ಪ್ರಕರಣಗಳ ಸಂಖ್ಯೆ ಇಂತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


