ರಾಜ್ಯ

ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್‌ ಸ್ವಾಮಿ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್ ಸ್ವಾಮಿ ಎಸ್.ಜೆ ಅವರ ಬಿಡುಗಡೆಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ.

ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್‌ ಸ್ವಾಮಿ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಸ್ಟ್ಯಾನ್‌ ಸ್ವಾಮಿ
Published On :

ಬೆಂಗಳೂರು: ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಸಾಮಾಜಿಕ ಕಾರ್ಯಕರ್ತ ಸ್ಟ್ಯಾನ್ ಸ್ವಾಮಿ ಎಸ್.ಜೆ ಅವರ ಬಿಡುಗಡೆಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ. 

ಸ್ಟ್ಯಾನ್ ಸ್ವಾಮಿ ಬಿಡುಗಡೆಗೆ ಆಗ್ರಹಿಸಿ ಇಂದು ಸಂಜೆ 4-5 ಗಂಟೆಯವರೆಗೆ ಬ್ರಿಗೇಡ್ ರಸ್ತೆಯಿಂದ ಶಾಂತಿನಗರ ಬಸ್ ಡಿಪಯವರೆಗೂ ಮಾನವ ಸರಪಳಿ ನಿರ್ಮಿಸಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಜೆಸ್ಯೂಟ್ ಶಿಕ್ಷಣ ಸಂಸ್ಥೆಗಳು ತಿಳಿಸಿವೆ. 

ಜೆಸ್ಯೂಟ್ ಪಾದ್ರಿಯಾಗಿರುವ 83 ವರ್ಷದ ಸ್ಟ್ಯಾನ್ ಸ್ವಾಮಿಯವರು ಮೂರು ದಶಕಗಳಿಂದ ಆದಿವಾಸಿ ಜನರೊಂದಿಗೆ ಹಾಗೂ ಅವರ ಸಂಕಷ್ಟಗಳು, ಭೂ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.